caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 11

ಮಕ್ಕಾ · ಅವತರಣ ಕ್ರಮ 65 · 45:11

هَٰذَا هُدًى وَٱلَّذِينَ كَفَرُوا۟ بِـَٔايَٰتِ رَبِّهِمْ لَهُمْ عَذَابٌ مِّن رِّجْزٍ أَلِيمٌ

Kannada Translation - Hamza Buturಇದು ಸನ್ಮಾರ್ಗವಾಗಿದೆ. ತಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ನಿಷೇಧಿಸಿದವರು ಯಾರೋ ಅವರಿಗೆ ಬಹಳ ಕಠೋರವಾದ ಯಾತನಾಮಯ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70