caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 12

ಮಕ್ಕಾ · ಅವತರಣ ಕ್ರಮ 65 · 45:12

ٱللَّهُ ٱلَّذِى سَخَّرَ لَكُمُ ٱلْبَحْرَ لِتَجْرِىَ ٱلْفُلْكُ فِيهِ بِأَمْرِهِۦ وَلِتَبْتَغُوا۟ مِن فَضْلِهِۦ وَلَعَلَّكُمْ تَشْكُرُونَ

Kannada Translation - Hamza Buturಅಲ್ಲಾಹನೇ ನಿಮಗೆ ಸಮುದ್ರವನ್ನು ಅಧೀನಗೊಳಿಸಿದವನು. ಅವನ ಅಪ್ಪಣೆಯಂತೆ ನಾವೆಗಳು ಅದರಲ್ಲಿ ಸಂಚರಿಸುವುದಕ್ಕಾಗಿ, ನೀವು ಅವನ ಔದಾರ್ಯದಿಂದ ಬೇಡಿಕೊಳ್ಳುವುದಕ್ಕಾಗಿ ಮತ್ತು ನೀವು ಕೃತಜ್ಞರಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70