caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 18

ಮಕ್ಕಾ · ಅವತರಣ ಕ್ರಮ 65 · 45:18

ثُمَّ جَعَلْنَٰكَ عَلَىٰ شَرِيعَةٍ مِّنَ ٱلْأَمْرِ فَٱتَّبِعْهَا وَلَا تَتَّبِعْ أَهْوَآءَ ٱلَّذِينَ لَا يَعْلَمُونَ

Kannada Translation - Hamza Buturನಂತರ ನಾವು ನಿಮ್ಮನ್ನು ಧರ್ಮದ ಸ್ಪಷ್ಟ ಮಾರ್ಗದಲ್ಲಿ ನಿಲ್ಲಿಸಿದೆವು. ಆದ್ದರಿಂದ ನೀವು ಅದನ್ನು ಅನುಸರಿಸಿರಿ. ತಿಳುವಳಿಕೆಯಿಲ್ಲದ ಜನರ ಸ್ವೇಚ್ಛೆಗಳನ್ನು ಅನುಸರಿಸಬೇಡಿ.
Looking for a topic? Try the meaning search — your question is scanned across all 6,236 verses.
ಭಾಷೆ — 70