caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 19

ಮಕ್ಕಾ · ಅವತರಣ ಕ್ರಮ 65 · 45:19

إِنَّهُمْ لَن يُغْنُوا۟ عَنكَ مِنَ ٱللَّهِ شَيْـًٔا وَإِنَّ ٱلظَّٰلِمِينَ بَعْضُهُمْ أَوْلِيَآءُ بَعْضٍ وَٱللَّهُ وَلِىُّ ٱلْمُتَّقِينَ

Kannada Translation - Hamza Buturಅಲ್ಲಾಹನ ಮುಂದೆ ಇವರು ಯಾವ ರೀತಿಯಲ್ಲೂ ನಿಮಗೆ ಉಪಕಾರ ಮಾಡುವುದಿಲ್ಲ. ನಿಶ್ಚಯವಾಗಿಯೂ ಅಕ್ರಮಿಗಳು ಪರಸ್ಪರ ಮಿತ್ರರಾಗಿದ್ದಾರೆ. ಅಲ್ಲಾಹು ದೇವಭಯವುಳ್ಳವರ ರಕ್ಷಕನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70