إِنَّ فِى ٱلسَّمَٰوَٰتِ وَٱلْأَرْضِ لَـَٔايَٰتٍ لِّلْمُؤْمِنِينَ Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳಲ್ಲಿ ಸತ್ಯವಿಶ್ವಾಸಿಗಳಿಗೆ ಅನೇಕ ದೃಷ್ಟಾಂತಗಳಿವೆ.