caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 30

ಮಕ್ಕಾ · ಅವತರಣ ಕ್ರಮ 65 · 45:30

فَأَمَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَيُدْخِلُهُمْ رَبُّهُمْ فِى رَحْمَتِهِۦ ذَٰلِكَ هُوَ ٱلْفَوْزُ ٱلْمُبِينُ

Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರನ್ನು ಅವರ ಪರಿಪಾಲಕನು (ಅಲ್ಲಾಹು) ಅವನ ದಯೆಯಲ್ಲಿ ಸೇರಿಸುವನು. ಅದೇ ಸ್ಪಷ್ಟವಾದ ವಿಜಯ.
Looking for a topic? Try the meaning search — your question is scanned across all 6,236 verses.
ಭಾಷೆ — 70