caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 31

ಮಕ್ಕಾ · ಅವತರಣ ಕ್ರಮ 65 · 45:31

وَأَمَّا ٱلَّذِينَ كَفَرُوٓا۟ أَفَلَمْ تَكُنْ ءَايَٰتِى تُتْلَىٰ عَلَيْكُمْ فَٱسْتَكْبَرْتُمْ وَكُنتُمْ قَوْمًا مُّجْرِمِينَ

Kannada Translation - Hamza Buturಸತ್ಯನಿಷೇಧಿಗಳು ಯಾರೋ (ಅವರೊಡನೆ ಹೇಳಲಾಗುವುದು:) “ನನ್ನ ವಚನಗಳನ್ನು ನಿಮಗೆ ಓದಿಕೊಡಲಾಗಿಲ್ಲವೇ? ಆದರೂ ನೀವು ಅಹಂಕಾರ ತೋರಿದಿರಿ ಮತ್ತು ಪಾಪಿಗಳಾದ ಜನರಾಗಿದ್ದಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70