وَلَهُ ٱلْكِبْرِيَآءُ فِى ٱلسَّمَٰوَٰتِ وَٱلْأَرْضِ وَهُوَ ٱلْعَزِيزُ ٱلْحَكِيمُ
Kannada Translation - Hamza Buturಭೂಮ್ಯಾಕಾಶಗಳಲ್ಲಿ ಎಲ್ಲಾ ಮಹಾತ್ಮೆಗಳು ಅವನಿಗೇ ಮೀಸಲು. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
وَلَهُ ٱلْكِبْرِيَآءُ فِى ٱلسَّمَٰوَٰتِ وَٱلْأَرْضِ وَهُوَ ٱلْعَزِيزُ ٱلْحَكِيمُ