caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 4

ಮಕ್ಕಾ · ಅವತರಣ ಕ್ರಮ 65 · 45:4

وَفِى خَلْقِكُمْ وَمَا يَبُثُّ مِن دَآبَّةٍ ءَايَٰتٌ لِّقَوْمٍ يُوقِنُونَ

Kannada Translation - Hamza Buturನಿಮ್ಮ ಸೃಷ್ಟಿಯಲ್ಲೂ ಮತ್ತು ಅವನು ಜೀವಿಗಳನ್ನು ಹಬ್ಬಿಸಿರುವುದರಲ್ಲೂ ದೃಢವಿಶ್ವಾಸವಿಡುವ ಜನರಿಗೆ ಅನೇಕ ದೃಷ್ಟಾಂತಗಳಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70