caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Jaathiya, ಆಯತ್ 9

ಮಕ್ಕಾ · ಅವತರಣ ಕ್ರಮ 65 · 45:9

وَإِذَا عَلِمَ مِنْ ءَايَٰتِنَا شَيْـًٔا ٱتَّخَذَهَا هُزُوًا أُو۟لَٰٓئِكَ لَهُمْ عَذَابٌ مُّهِينٌ

Kannada Translation - Hamza Buturಅವನು ನಮ್ಮ ವಚನಗಳಿಂದ ಏನಾದರೂ ತಿಳಿದುಕೊಂಡರೆ ಅದನ್ನು ತಮಾಷೆಯಾಗಿ ಸ್ವೀಕರಿಸುತ್ತಾನೆ. ಅಂತಹ ಜನರಿಗೆ ಅವಮಾನಕರ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70