caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 11

ಮಕ್ಕಾ · ಅವತರಣ ಕ್ರಮ 66 · 46:11

وَقَالَ ٱلَّذِينَ كَفَرُوا۟ لِلَّذِينَ ءَامَنُوا۟ لَوْ كَانَ خَيْرًا مَّا سَبَقُونَآ إِلَيْهِ وَإِذْ لَمْ يَهْتَدُوا۟ بِهِۦ فَسَيَقُولُونَ هَٰذَآ إِفْكٌ قَدِيمٌ

Kannada Translation - Hamza Buturಸತ್ಯವಿಶ್ವಾಸಿಗಳ ಬಗ್ಗೆ ಸತ್ಯನಿಷೇಧಿಗಳು ಹೇಳಿದರು: “ಇದು (ಇಸ್ಲಾಂ ಧರ್ಮ) ಒಳಿತಾಗಿದ್ದರೆ ಈ ಜನರು ನಮಗಿಂತ ಮೊದಲು ಅದನ್ನು ತಲುಪುತ್ತಿರಲಿಲ್ಲ.” ಅವರು ಅದರಿಂದ (ಕುರ್‌ಆನಿನಿಂದ) ಸನ್ಮಾರ್ಗವನ್ನು ಪಡೆಯದ ಕಾರಣ, “ಇದು ಪುರಾತನ ಕಾಲದ ಕಟ್ಟುಕಥೆಯಾಗಿದೆ” ಎಂದು ಅವರು ಹೇಳುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70