وَمِن قَبْلِهِۦ كِتَٰبُ مُوسَىٰٓ إِمَامًا وَرَحْمَةً وَهَٰذَا كِتَٰبٌ مُّصَدِّقٌ لِّسَانًا عَرَبِيًّا لِّيُنذِرَ ٱلَّذِينَ ظَلَمُوا۟ وَبُشْرَىٰ لِلْمُحْسِنِينَ
Kannada Translation - Hamza Buturಇದಕ್ಕೆ ಮೊದಲು ಮೂಸಾರ ಗ್ರಂಥವು ಮಾರ್ಗದರ್ಶಕ ಮತ್ತು ದಯೆಯಾಗಿ ಬಂದಿತ್ತು. ಇದು (ಅದನ್ನು) ದೃಢೀಕರಿಸುವ ಅರಬ್ಬಿ ಭಾಷೆಯಲ್ಲಿರುವ ಗ್ರಂಥವಾಗಿದೆ. ಅಕ್ರಮಿಗಳಿಗೆ ಎಚ್ಚರಿಕೆ ನೀಡಲು ಮತ್ತು ಸತ್ಕರ್ಮವೆಸಗುವವರಿಗೆ ಸುವಾರ್ತೆ ನೀಡಲು (ಇದು ಅವತೀರ್ಣವಾಗಿದೆ).