إِنَّ ٱلَّذِينَ قَالُوا۟ رَبُّنَا ٱللَّهُ ثُمَّ ٱسْتَقَٰمُوا۟ فَلَا خَوْفٌ عَلَيْهِمْ وَلَا هُمْ يَحْزَنُونَ
Kannada Translation - Hamza Butur“ನಮ್ಮ ರಬ್ಬ್ (ಪರಿಪಾಲಕ) ಅಲ್ಲಾಹು” ಎಂದು ಹೇಳಿ ನಂತರ ಅದರಲ್ಲಿ ಸ್ಥಿರವಾಗಿ ನಿಂತವರು ಯಾರೋ ಅವರಿಗೆ ಯಾವುದೇ ಭಯವಿಲ್ಲ. ಅವರು ದುಃಖಿಸಬೇಕಾಗಿಯೂ ಬರುವುದಿಲ್ಲ.