أُو۟لَٰٓئِكَ أَصْحَٰبُ ٱلْجَنَّةِ خَٰلِدِينَ فِيهَا جَزَآءًۢ بِمَا كَانُوا۟ يَعْمَلُونَ
Kannada Translation - Hamza Buturಅವರೇ ಸ್ವರ್ಗವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅವರು ಮಾಡಿದ ಕರ್ಮಗಳ ಪ್ರತಿಫಲವಾಗಿದೆ.
أُو۟لَٰٓئِكَ أَصْحَٰبُ ٱلْجَنَّةِ خَٰلِدِينَ فِيهَا جَزَآءًۢ بِمَا كَانُوا۟ يَعْمَلُونَ