caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 16

ಮಕ್ಕಾ · ಅವತರಣ ಕ್ರಮ 66 · 46:16

أُو۟لَٰٓئِكَ ٱلَّذِينَ نَتَقَبَّلُ عَنْهُمْ أَحْسَنَ مَا عَمِلُوا۟ وَنَتَجَاوَزُ عَن سَيِّـَٔاتِهِمْ فِىٓ أَصْحَٰبِ ٱلْجَنَّةِ وَعْدَ ٱلصِّدْقِ ٱلَّذِى كَانُوا۟ يُوعَدُونَ

Kannada Translation - Hamza Buturನಾವು ಅಂತಹ ಜನರಿಂದ ಅವರು ಮಾಡಿರುವ ಅತ್ಯುತ್ತಮ ಕರ್ಮಗಳನ್ನು ಸ್ವೀಕರಿಸುವೆವು ಮತ್ತು ಅವರ ದುಷ್ಕರ್ಮಗಳನ್ನು ಮನ್ನಿಸುವೆವು. ಅವರು ಸ್ವರ್ಗವಾಸಿಗಳು. ಅದು ಅವರಿಗೆ ನೀಡಲಾಗುವ ಸತ್ಯ ವಾಗ್ದಾನವಾಗಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70