أُو۟لَٰٓئِكَ ٱلَّذِينَ حَقَّ عَلَيْهِمُ ٱلْقَوْلُ فِىٓ أُمَمٍ قَدْ خَلَتْ مِن قَبْلِهِم مِّنَ ٱلْجِنِّ وَٱلْإِنسِ إِنَّهُمْ كَانُوا۟ خَٰسِرِينَ
Kannada Translation - Hamza Buturಅವರಿಗಿಂತ ಮೊದಲು ಗತಿಸಿಹೋದ ಅನೇಕ ಸಮುದಾಯಗಳಲ್ಲಿ ಸೇರಿದ ಜಿನ್ನ್ ಮತ್ತು ಮನುಷ್ಯರಲ್ಲಿನ ಇಂತಹ ಜನರ ವಿಷಯದಲ್ಲಿ (ಅಲ್ಲಾಹನ ಶಿಕ್ಷೆಯ) ವಚನವು ಖಾತ್ರಿಯಾಗಿ ಬಿಟ್ಟಿದೆ. ನಿಶ್ಚಯವಾಗಿಯೂ ಅವರು ನಷ್ಟ ಹೊಂದಿದವರಾಗಿದ್ದಾರೆ.