وَلِكُلٍّ دَرَجَٰتٌ مِّمَّا عَمِلُوا۟ وَلِيُوَفِّيَهُمْ أَعْمَٰلَهُمْ وَهُمْ لَا يُظْلَمُونَ
Kannada Translation - Hamza Buturಅವರಲ್ಲಿ ಪ್ರತಿಯೊಬ್ಬರಿಗೂ ಅವರು ಮಾಡಿದ ಕರ್ಮಗಳಿಗೆ ತಕ್ಕ ಪದವಿಗಳಿವೆ. ಅವರು ಮಾಡಿದ ಕರ್ಮಗಳ ಪ್ರತಿಫಲವನ್ನು ಅವರಿಗೆ ಪೂರ್ಣವಾಗಿ ನೀಡುವುದಕ್ಕಾಗಿ. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.