caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 22

ಮಕ್ಕಾ · ಅವತರಣ ಕ್ರಮ 66 · 46:22

قَالُوٓا۟ أَجِئْتَنَا لِتَأْفِكَنَا عَنْ ءَالِهَتِنَا فَأْتِنَا بِمَا تَعِدُنَآ إِن كُنتَ مِنَ ٱلصَّٰدِقِينَ

Kannada Translation - Hamza Buturಜನರು ಹೇಳಿದರು: “ನಮ್ಮನ್ನು ನಮ್ಮ ದೇವರುಗಳಿಂದ ದೂರಗೊಳಿಸಲು ನೀನು ನಮ್ಮ ಬಳಿಗೆ ಬಂದಿರುವೆಯಾ? ನೀನು ಸತ್ಯವಂತನಾಗಿದ್ದರೆ ನಮಗೆ ಎಚ್ಚರಿಕೆ ನೀಡುವ ಆ ಶಿಕ್ಷೆಯನ್ನು ತಂದು ತೋರಿಸು.”
Looking for a topic? Try the meaning search — your question is scanned across all 6,236 verses.
ಭಾಷೆ — 70