قَالَ إِنَّمَا ٱلْعِلْمُ عِندَ ٱللَّهِ وَأُبَلِّغُكُم مَّآ أُرْسِلْتُ بِهِۦ وَلَٰكِنِّىٓ أَرَىٰكُمْ قَوْمًا تَجْهَلُونَ
Kannada Translation - Hamza Buturಹೂದ್ ಹೇಳಿದರು: “ಅದರ ಜ್ಞಾನವು ಅಲ್ಲಾಹನ ಬಳಿಯಿದೆ. ನನ್ನನ್ನು ಯಾವ ಸಂದೇಶದೊಂದಿಗೆ ಕಳುಹಿಸಲಾಗಿದೆಯೋ ಅದನ್ನು ನಾನು ನಿಮಗೆ ತಲುಪಿಸುತ್ತಿದ್ದೇನೆ. ಆದರೆ ನಾನು ನಿಮ್ಮನ್ನು ಅವಿವೇಕದಿಂದ ವರ್ತಿಸುವ ಜನರಂತೆ ಕಾಣುತ್ತಿದ್ದೇನೆ.”