تُدَمِّرُ كُلَّ شَىْءٍۭ بِأَمْرِ رَبِّهَا فَأَصْبَحُوا۟ لَا يُرَىٰٓ إِلَّا مَسَٰكِنُهُمْ كَذَٰلِكَ نَجْزِى ٱلْقَوْمَ ٱلْمُجْرِمِينَ
Kannada Translation - Hamza Buturಅದು ತನ್ನ ಪರಿಪಾಲಕನ (ಅಲ್ಲಾಹನ) ಆಜ್ಞೆಯಂತೆ ಎಲ್ಲಾ ವಸ್ತುಗಳನ್ನೂ ನಾಶ ಮಾಡುತ್ತಿದೆ. ಆಗ ಅವರ ಸ್ಥಿತಿ ಏನಾಯಿತೆಂದರೆ ಅವರ ಮನೆಗಳ ಹೊರತು ಬೇರೇನೂ ಅಲ್ಲಿ ಕಾಣಿಸುತ್ತಿರಲಿಲ್ಲ. ಅಪರಾಧಿಗಳಾದ ಜನರಿಗೆ ನಾವು ಈ ರೀತಿ ಪ್ರತಿಫಲವನ್ನು ನೀಡುತ್ತೇವೆ.