caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 26

ಮಕ್ಕಾ · ಅವತರಣ ಕ್ರಮ 66 · 46:26

وَلَقَدْ مَكَّنَّٰهُمْ فِيمَآ إِن مَّكَّنَّٰكُمْ فِيهِ وَجَعَلْنَا لَهُمْ سَمْعًا وَأَبْصَٰرًا وَأَفْـِٔدَةً فَمَآ أَغْنَىٰ عَنْهُمْ سَمْعُهُمْ وَلَآ أَبْصَٰرُهُمْ وَلَآ أَفْـِٔدَتُهُم مِّن شَىْءٍ إِذْ كَانُوا۟ يَجْحَدُونَ بِـَٔايَٰتِ ٱللَّهِ وَحَاقَ بِهِم مَّا كَانُوا۟ بِهِۦ يَسْتَهْزِءُونَ

Kannada Translation - Hamza Buturನಾವು ನಿಮಗೆ ನೀಡದ ಸಾಮರ್ಥ್ಯವನ್ನು ಅವರಿಗೆ (ಆದ್ ಗೋತ್ರದವರಿಗೆ) ನೀಡಿದ್ದೆವು. ನಾವು ಅವರಿಗೆ ಶ್ರವಣ, ದೃಷ್ಟಿ ಮತ್ತು ಹೃದಯಗಳನ್ನು ನೀಡಿದ್ದೆವು. ಆದರೆ ಅವರು ಅಲ್ಲಾಹನ ವಚನಗಳನ್ನು ನಿಷೇಧಿಸತೊಡಗಿದಾಗ ಅವರ ಶ್ರವಣ, ದೃಷ್ಟಿ ಮತ್ತು ಹೃದಯಗಳು ಅವರಿಗೆ ಯಾವುದೇ ಉಪಕಾರ ಮಾಡಲಿಲ್ಲ. ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಯೇ ಬಿಟ್ಟಿತು.
Looking for a topic? Try the meaning search — your question is scanned across all 6,236 verses.
ಭಾಷೆ — 70