caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 27

ಮಕ್ಕಾ · ಅವತರಣ ಕ್ರಮ 66 · 46:27

وَلَقَدْ أَهْلَكْنَا مَا حَوْلَكُم مِّنَ ٱلْقُرَىٰ وَصَرَّفْنَا ٱلْـَٔايَٰتِ لَعَلَّهُمْ يَرْجِعُونَ

Kannada Translation - Hamza Buturನಿಮ್ಮ ಪರಿಸರದಲ್ಲಿರುವ ಅನೇಕ ದೇಶಗಳನ್ನು ನಾವು ನಾಶ ಮಾಡಿದ್ದೇವೆ. ಅವರು ಸತ್ಯಕ್ಕೆ ಮರಳಿ ಬರುವ ಸಲುವಾಗಿ ನಾವು ಅವರಿಗೆ ವಿವಿಧ ರೀತಿಯಲ್ಲಿ ನಮ್ಮ ದೃಷ್ಟಾಂತಗಳನ್ನು ವಿವರಿಸಿಕೊಟ್ಟಿದ್ದೇವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70