فَلَوْلَا نَصَرَهُمُ ٱلَّذِينَ ٱتَّخَذُوا۟ مِن دُونِ ٱللَّهِ قُرْبَانًا ءَالِهَةًۢ بَلْ ضَلُّوا۟ عَنْهُمْ وَذَٰلِكَ إِفْكُهُمْ وَمَا كَانُوا۟ يَفْتَرُونَ
Kannada Translation - Hamza Buturಅಲ್ಲಾಹನ ಸಾಮೀಪ್ಯವನ್ನು ಪಡೆಯುವುದಕ್ಕಾಗಿ ಅವರು ಅಲ್ಲಾಹನನ್ನು ಬಿಟ್ಟು ಯಾವ ಯಾವ ದೇವರುಗಳನ್ನು ಸ್ವೀಕರಿಸಿದ್ದರೋ ಅವರೇಕೆ ಅವರಿಗೆ ಸಹಾಯ ಮಾಡಲಿಲ್ಲ? ಬದಲಿಗೆ, ಅವರು (ದೇವರುಗಳು) ಅವರನ್ನು ಬಿಟ್ಟು ಹೋದರು. ವಾಸ್ತವವಾಗಿ, ಅದು ಅವರು ಸೃಷ್ಟಿಸಿದ ಸುಳ್ಳು ಮತ್ತು ಅವರು ಊಹಿಸುತ್ತಿದ್ದ ಆರೋಪವಾಗಿತ್ತು.