caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 29

ಮಕ್ಕಾ · ಅವತರಣ ಕ್ರಮ 66 · 46:29

وَإِذْ صَرَفْنَآ إِلَيْكَ نَفَرًا مِّنَ ٱلْجِنِّ يَسْتَمِعُونَ ٱلْقُرْءَانَ فَلَمَّا حَضَرُوهُ قَالُوٓا۟ أَنصِتُوا۟ فَلَمَّا قُضِىَ وَلَّوْا۟ إِلَىٰ قَوْمِهِم مُّنذِرِينَ

Kannada Translation - Hamza Buturಕುರ್‌ಆನ್‌ಗೆ ಕಿವಿಗೊಡುವುದಕ್ಕಾಗಿ ನಾವು ಜಿನ್ನ್‌ಗಳಲ್ಲಿ ಸೇರಿದ ಒಂದು ಗುಂಪನ್ನು ನಿಮ್ಮ ಬಳಿಗೆ ಕಳುಹಿಸಿದ ಸಂದರ್ಭ(ವನ್ನು ಸ್ಮರಿಸಿ). ಅವರು ಅವರ (ಪ್ರವಾದಿಯ) ಬಳಿಗೆ ತಲುಪಿದಾಗ “ನಿಶ್ಶಬ್ದವಾಗಿ ಕಿವಿಗೊಡಿರಿ” ಎಂದರು. ನಂತರ ಅದರ ಪಠಣವು ಮುಗಿದಾಗ ಅವರು ತಮ್ಮ ಜನರ ಬಳಿಗೆ ಎಚ್ಚರಿಕೆ ನೀಡಲು ಮರಳಿದರು.
Looking for a topic? Try the meaning search — your question is scanned across all 6,236 verses.
ಭಾಷೆ — 70