caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 3

ಮಕ್ಕಾ · ಅವತರಣ ಕ್ರಮ 66 · 46:3

مَا خَلَقْنَا ٱلسَّمَٰوَٰتِ وَٱلْأَرْضَ وَمَا بَيْنَهُمَآ إِلَّا بِٱلْحَقِّ وَأَجَلٍ مُّسَمًّى وَٱلَّذِينَ كَفَرُوا۟ عَمَّآ أُنذِرُوا۟ مُعْرِضُونَ

Kannada Translation - Hamza Buturನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ಎಲ್ಲಾ ವಸ್ತುಗಳನ್ನು ಸತ್ಯ ಸಮೇತವಾಗಿ ಮತ್ತು ಒಂದು ನಿಶ್ಚಿತ ಅವಧಿಗಾಗಿ ಮಾತ್ರ ಸೃಷ್ಟಿಸಿದ್ದೇವೆ. ಸತ್ಯನಿಷೇಧಿಗಳು ಅವರಿಗೆ ನೀಡಲಾಗುತ್ತಿರುವ ಎಚ್ಚರಿಕೆಯನ್ನು ಕಡೆಗಣಿಸಿ ವಿಮುಖರಾಗುತ್ತಿದ್ದಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70