caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 31

ಮಕ್ಕಾ · ಅವತರಣ ಕ್ರಮ 66 · 46:31

يَٰقَوْمَنَآ أَجِيبُوا۟ دَاعِىَ ٱللَّهِ وَءَامِنُوا۟ بِهِۦ يَغْفِرْ لَكُم مِّن ذُنُوبِكُمْ وَيُجِرْكُم مِّنْ عَذَابٍ أَلِيمٍ

Kannada Translation - Hamza Buturಓ ನಮ್ಮ ಜನರೇ! ಅಲ್ಲಾಹನ ಕಡೆಗೆ ಕರೆಯುವ ವ್ಯಕ್ತಿಗೆ ಉತ್ತರ ನೀಡಿರಿ ಮತ್ತು ಅವರಲ್ಲಿ ವಿಶ್ವಾಸವಿಡಿರಿ. ಅವನು (ಅಲ್ಲಾಹು) ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ನಿಮ್ಮನ್ನು ಯಾತನಾಮಯ ಶಿಕ್ಷೆಯಿಂದ ಕಾಪಾಡುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70