وَمَن لَّا يُجِبْ دَاعِىَ ٱللَّهِ فَلَيْسَ بِمُعْجِزٍ فِى ٱلْأَرْضِ وَلَيْسَ لَهُۥ مِن دُونِهِۦٓ أَوْلِيَآءُ أُو۟لَٰٓئِكَ فِى ضَلَٰلٍ مُّبِينٍ
Kannada Translation - Hamza Buturಅಲ್ಲಾಹನ ಕಡೆಗೆ ಕರೆಯುವ ವ್ಯಕ್ತಿಗೆ ಯಾರು ಉತ್ತರ ನೀಡುವುದಿಲ್ಲವೋ, ಅವನು ಭೂಮಿಯಲ್ಲಿ (ಎಲ್ಲಾದರೂ ಪಲಾಯನ ಮಾಡಿ) ಅಲ್ಲಾಹನನ್ನು ಸೋಲಿಸಲಾರ. ಅಲ್ಲಾಹನ ಹೊರತು ಅವನಿಗೆ ಬೇರೆ ರಕ್ಷಕರೂ ಇಲ್ಲ. ಅವರು ಸ್ಪಷ್ಟ ದುರ್ಮಾರ್ಗದಲ್ಲಿರುವವರು.”