caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 33

ಮಕ್ಕಾ · ಅವತರಣ ಕ್ರಮ 66 · 46:33

أَوَلَمْ يَرَوْا۟ أَنَّ ٱللَّهَ ٱلَّذِى خَلَقَ ٱلسَّمَٰوَٰتِ وَٱلْأَرْضَ وَلَمْ يَعْىَ بِخَلْقِهِنَّ بِقَٰدِرٍ عَلَىٰٓ أَن يُحْـِۧىَ ٱلْمَوْتَىٰ بَلَىٰٓ إِنَّهُۥ عَلَىٰ كُلِّ شَىْءٍ قَدِيرٌ

Kannada Translation - Hamza Buturಭೂಮ್ಯಾಕಾಶಗಳನ್ನು ಸೃಷ್ಟಿಸಿದ ಮತ್ತು ಅವುಗಳನ್ನು ಸೃಷ್ಟಿಸಿದ ಕಾರಣ ಆಯಾಸಗೊಳ್ಳದ ಅಲ್ಲಾಹನಿಗೆ ನಿಶ್ಚಯವಾಗಿಯೂ ಸತ್ತವರನ್ನು ಬದುಕಿಸುವ ಸಾಮರ್ಥ್ಯವಿದೆಯೆಂದು ಅವರು ಆಲೋಚಿಸಿ ನೋಡುವುದಿಲ್ಲವೇ? ಹೌದು! ನಿಶ್ಚಯವಾಗಿಯೂ ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70