caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 34

ಮಕ್ಕಾ · ಅವತರಣ ಕ್ರಮ 66 · 46:34

وَيَوْمَ يُعْرَضُ ٱلَّذِينَ كَفَرُوا۟ عَلَى ٱلنَّارِ أَلَيْسَ هَٰذَا بِٱلْحَقِّ قَالُوا۟ بَلَىٰ وَرَبِّنَا قَالَ فَذُوقُوا۟ ٱلْعَذَابَ بِمَا كُنتُمْ تَكْفُرُونَ

Kannada Translation - Hamza Buturಸತ್ಯನಿಷೇಧಿಗಳನ್ನು ನರಕದ ಮುಂದೆ ಹಾಜರುಪಡಿಸಲಾಗುವ ದಿನ! (ಅವರೊಡನೆ ಕೇಳಲಾಗುವುದು): “ಇದು ಸತ್ಯವಲ್ಲವೇ?” ಅವರು ಹೇಳುವರು: “ಹೌದು! ನಮ್ಮ ಪರಿಪಾಲಕನ (ಅಲ್ಲಾಹನ) ಮೇಲಾಣೆ!” ಅವನು ಹೇಳುವನು: “ಹಾಗಾದರೆ ನೀವು ಸತ್ಯವನ್ನು ನಿಷೇಧಿಸಿದ ಕಾರಣ ಶಿಕ್ಷೆಯ ರುಚಿಯನ್ನು ನೋಡಿರಿ!”
Looking for a topic? Try the meaning search — your question is scanned across all 6,236 verses.
ಭಾಷೆ — 70