قُلْ أَرَءَيْتُم مَّا تَدْعُونَ مِن دُونِ ٱللَّهِ أَرُونِى مَاذَا خَلَقُوا۟ مِنَ ٱلْأَرْضِ أَمْ لَهُمْ شِرْكٌ فِى ٱلسَّمَٰوَٰتِ ٱئْتُونِى بِكِتَٰبٍ مِّن قَبْلِ هَٰذَآ أَوْ أَثَٰرَةٍ مِّنْ عِلْمٍ إِن كُنتُمْ صَٰدِقِينَ
Kannada Translation - Hamza Buturಹೇಳಿರಿ: “ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವವರ ಬಗ್ಗೆ ನೀವು ಆಲೋಚಿಸಿ ನೋಡಿದ್ದೀರಾ? ಅವರು ಭೂಮಿಯಲ್ಲಿ ಏನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿಕೊಡಿ. ಅಥವಾ ಆಕಾಶಗಳ ಸೃಷ್ಟಿಯಲ್ಲಿ ಅವರಿಗೆ ಏನಾದರೂ ಪಾಲುದಾರಿಕೆಯಿದೆಯೇ? ನೀವು ಸತ್ಯವಂತರಾಗಿದ್ದರೆ ಇದಕ್ಕಿಂತ ಮೊದಲಿನ ಯಾವುದಾದರೂ ಗ್ರಂಥವನ್ನು ಅಥವಾ ಜ್ಞಾನದ ಅವಶೇಷವನ್ನು ನನಗೆ ತಂದು ತೋರಿಸಿ.”