وَمَنْ أَضَلُّ مِمَّن يَدْعُوا۟ مِن دُونِ ٱللَّهِ مَن لَّا يَسْتَجِيبُ لَهُۥٓ إِلَىٰ يَوْمِ ٱلْقِيَٰمَةِ وَهُمْ عَن دُعَآئِهِمْ غَٰفِلُونَ
Kannada Translation - Hamza Buturಅಲ್ಲಾಹನನ್ನು ಬಿಟ್ಟು, ಪುನರುತ್ಥಾನ ದಿನದವರೆಗೆ ತನಗೆ ಉತ್ತರ ನೀಡದ ದೇವರುಗಳನ್ನು ಕರೆದು ಪ್ರಾರ್ಥಿಸುವವನಿಗಿಂತಲೂ ಹೆಚ್ಚು ದಾರಿತಪ್ಪಿದವನು ಯಾರು? ಅವರಿಗೆ ಇವರ ಪ್ರಾರ್ಥನೆಯ ಬಗ್ಗೆ ಯಾವುದೇ ಅರಿವಿಲ್ಲ.