caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 7

ಮಕ್ಕಾ · ಅವತರಣ ಕ್ರಮ 66 · 46:7

وَإِذَا تُتْلَىٰ عَلَيْهِمْ ءَايَٰتُنَا بَيِّنَٰتٍ قَالَ ٱلَّذِينَ كَفَرُوا۟ لِلْحَقِّ لَمَّا جَآءَهُمْ هَٰذَا سِحْرٌ مُّبِينٌ

Kannada Translation - Hamza Buturಅವರಿಗೆ ನಮ್ಮ ಸ್ಪಷ್ಟ ವಚನಗಳನ್ನು ಓದಿಕೊಡಲಾದರೆ, ಆ ಸತ್ಯನಿಷೇಧಿಗಳು ಸತ್ಯವು ಅವರ ಬಳಿಗೆ ಬಂದಾಗ ಅದರ ಬಗ್ಗೆ ಹೇಳುವರು: “ಇದೊಂದು ಸ್ಪಷ್ಟ ಮಾಟಗಾರಿಕೆಯಾಗಿದೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70