caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Al-Ahqaf, ಆಯತ್ 9

ಮಕ್ಕಾ · ಅವತರಣ ಕ್ರಮ 66 · 46:9

قُلْ مَا كُنتُ بِدْعًا مِّنَ ٱلرُّسُلِ وَمَآ أَدْرِى مَا يُفْعَلُ بِى وَلَا بِكُمْ إِنْ أَتَّبِعُ إِلَّا مَا يُوحَىٰٓ إِلَىَّ وَمَآ أَنَا۠ إِلَّا نَذِيرٌ مُّبِينٌ

Kannada Translation - Hamza Buturಹೇಳಿರಿ: “ನಾನು ಹೊಸದಾಗಿ ಬಂದ ಸಂದೇಶವಾಹಕನಲ್ಲ. ನನ್ನನ್ನು ಮತ್ತು ನಿಮ್ಮನ್ನು ಏನು ಮಾಡಲಾಗುವುದೆಂದು ನನಗೆ ತಿಳಿದಿಲ್ಲ. ನನಗೆ ದೇವವಾಣಿಯಾಗಿ ನೀಡಲಾಗುತ್ತಿರುವುದನ್ನಷ್ಟೇ ನಾನು ಅನುಸರಿಸುತ್ತಿದ್ದೇನೆ. ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರನಲ್ಲದೆ ಇನ್ನೇನೂ ಅಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70