caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 10

ಮದೀನಾ · ಅವತರಣ ಕ್ರಮ 95 · 47:10

أَفَلَمْ يَسِيرُوا۟ فِى ٱلْأَرْضِ فَيَنظُرُوا۟ كَيْفَ كَانَ عَٰقِبَةُ ٱلَّذِينَ مِن قَبْلِهِمْ دَمَّرَ ٱللَّهُ عَلَيْهِمْ وَلِلْكَٰفِرِينَ أَمْثَٰلُهَا

Kannada Translation - Hamza Buturಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅಲ್ಲಾಹು ಅವರನ್ನು ನಿರ್ನಾಮ ಮಾಡಿದನು. ಸತ್ಯನಿಷೇಧಿಗಳಿಗೆ ಅಂತಹುದೇ ಶಿಕ್ಷೆಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70