إِنَّ ٱللَّهَ يُدْخِلُ ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ جَنَّٰتٍ تَجْرِى مِن تَحْتِهَا ٱلْأَنْهَٰرُ وَٱلَّذِينَ كَفَرُوا۟ يَتَمَتَّعُونَ وَيَأْكُلُونَ كَمَا تَأْكُلُ ٱلْأَنْعَٰمُ وَٱلنَّارُ مَثْوًى لَّهُمْ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸತ್ಯವಿಶ್ವಾಸಿಗಳನ್ನು ಮತ್ತು ಸತ್ಕರ್ಮವೆಸಗಿದವರನ್ನು ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಸತ್ಯನಿಷೇಧಿಗಳು (ಇಹಲೋಕದಲ್ಲಿ) ಆನಂದಿಸುತ್ತಾರೆ ಮತ್ತು ಜಾನುವಾರುಗಳು ತಿನ್ನುವಂತೆ ತಿನ್ನುತ್ತಾರೆ. ನರಕವು ಅವರ ವಾಸಸ್ಥಳವಾಗಿದೆ.