وَكَأَيِّن مِّن قَرْيَةٍ هِىَ أَشَدُّ قُوَّةً مِّن قَرْيَتِكَ ٱلَّتِىٓ أَخْرَجَتْكَ أَهْلَكْنَٰهُمْ فَلَا نَاصِرَ لَهُمْ
Kannada Translation - Hamza Buturನಿಮ್ಮನ್ನು ಹೊರಹಾಕಿದ ಈ ಊರಿಗಿಂತಲೂ (ಮಕ್ಕಾ) ಬಲಿಷ್ಠವಾದ ಎಷ್ಟು ಊರುಗಳಿವೆ! ಅವರನ್ನು ನಾವು ನಾಶ ಮಾಡಿದೆವು. ಅವರಿಗೆ ಯಾವುದೇ ಸಹಾಯಕರು ಇರಲಿಲ್ಲ.