أَفَمَن كَانَ عَلَىٰ بَيِّنَةٍ مِّن رَّبِّهِۦ كَمَن زُيِّنَ لَهُۥ سُوٓءُ عَمَلِهِۦ وَٱتَّبَعُوٓا۟ أَهْوَآءَهُم
Kannada Translation - Hamza Buturತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯದ ಮೇಲೆ ನಿಂತಿರುವ ವ್ಯಕ್ತಿ ದುಷ್ಕರ್ಮಗಳನ್ನು ಆಕರ್ಷಕವಾಗಿ ತೋರಿಸಲಾದ ಮತ್ತು ಸ್ವೇಚ್ಛೆಗಳ ಹಿಂಬಾಲಕನಾದ ವ್ಯಕ್ತಿಯಂತಾಗುವನೇ?