وَمِنْهُم مَّن يَسْتَمِعُ إِلَيْكَ حَتَّىٰٓ إِذَا خَرَجُوا۟ مِنْ عِندِكَ قَالُوا۟ لِلَّذِينَ أُوتُوا۟ ٱلْعِلْمَ مَاذَا قَالَ ءَانِفًا أُو۟لَٰٓئِكَ ٱلَّذِينَ طَبَعَ ٱللَّهُ عَلَىٰ قُلُوبِهِمْ وَٱتَّبَعُوٓا۟ أَهْوَآءَهُمْ
Kannada Translation - Hamza Buturಅವರಲ್ಲಿ ಕೆಲವರು ನೀವು ಹೇಳುವುದನ್ನು ಕಿವಿಗೊಟ್ಟು ಕೇಳುತ್ತಾರೆ. ಎಲ್ಲಿಯವರೆಗೆಂದರೆ, ಅವರು ನಿಮ್ಮ ಬಳಿಯಿಂದ ಹೊರಟರೆ ಜ್ಞಾನಿಗಳೊಂದಿಗೆ (ಸಹಾಬಿಗಳೊಂದಿಗೆ) ಕೇಳುತ್ತಾರೆ: “ಅವರು ಈಗ ಹೇಳಿದ್ದೇನು?” ಅವರ ಹೃದಯಗಳ ಮೇಲೆ ಅಲ್ಲಾಹು ಮೊಹರು ಹಾಕಿದ್ದಾನೆ ಮತ್ತು ಅವರು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸುತ್ತಾರೆ.