وَٱلَّذِينَ ٱهْتَدَوْا۟ زَادَهُمْ هُدًى وَءَاتَىٰهُمْ تَقْوَىٰهُمْ
Kannada Translation - Hamza Buturಸನ್ಮಾರ್ಗ ಪಡೆದವರು ಯಾರೋ ಅವರಿಗೆ ಅಲ್ಲಾಹು ಇನ್ನೂ ಹೆಚ್ಚು ಸನ್ಮಾರ್ಗವನ್ನು ದಯಪಾಲಿಸುತ್ತಾನೆ ಮತ್ತು ಅವರಿಗೆ ಅವರ ದೇವಭಯವನ್ನು ನೀಡುತ್ತಾನೆ.
وَٱلَّذِينَ ٱهْتَدَوْا۟ زَادَهُمْ هُدًى وَءَاتَىٰهُمْ تَقْوَىٰهُمْ