caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 18

ಮದೀನಾ · ಅವತರಣ ಕ್ರಮ 95 · 47:18

فَهَلْ يَنظُرُونَ إِلَّا ٱلسَّاعَةَ أَن تَأْتِيَهُم بَغْتَةً فَقَدْ جَآءَ أَشْرَاطُهَا فَأَنَّىٰ لَهُمْ إِذَا جَآءَتْهُمْ ذِكْرَىٰهُمْ

Kannada Translation - Hamza Buturಅಂತ್ಯಸಮಯವು ಅವರ ಬಳಿಗೆ ಹಠಾತ್ತನೆ ಬರುವುದನ್ನಲ್ಲದೆ ಬೇರೆ ಏನನ್ನು ಅವರು ಕಾಯುತ್ತಿದ್ದಾರೆ? ಅದರ ಕೆಲವು ಚಿಹ್ನೆಗಳು ಈಗಾಗಲೇ ಬಂದಿವೆ. ನಂತರ ಅವರ ಬಳಿಗೆ ಅಂತ್ಯಸಮಯವು ಬಂದಾಗ ಅವರಿಗೆ ಉಪದೇಶವು ಪ್ರಯೋಜನಪಡುವುದಾದರೂ ಹೇಗೆ?
Looking for a topic? Try the meaning search — your question is scanned across all 6,236 verses.
ಭಾಷೆ — 70