caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 19

ಮದೀನಾ · ಅವತರಣ ಕ್ರಮ 95 · 47:19

فَٱعْلَمْ أَنَّهُۥ لَآ إِلَٰهَ إِلَّا ٱللَّهُ وَٱسْتَغْفِرْ لِذَنۢبِكَ وَلِلْمُؤْمِنِينَ وَٱلْمُؤْمِنَٰتِ وَٱللَّهُ يَعْلَمُ مُتَقَلَّبَكُمْ وَمَثْوَىٰكُمْ

Kannada Translation - Hamza Buturತಿಳಿಯಿರಿ! ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ ಮತ್ತು ನಿಮ್ಮ ಪಾಪಕ್ಕೆ ಕ್ಷಮೆಯಾಚಿಸಿರಿ. ಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸ್ತ್ರೀಯರಿಗೆ ಕ್ಷಮೆಯಾಚಿಸಿರಿ. ಅಲ್ಲಾಹು ನಿಮ್ಮ ಚಲನವಲನಗಳನ್ನು ಮತ್ತು ವಾಸಸ್ಥಳವನ್ನು ತಿಳಿದಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70