caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 2

ಮದೀನಾ · ಅವತರಣ ಕ್ರಮ 95 · 47:2

وَٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَءَامَنُوا۟ بِمَا نُزِّلَ عَلَىٰ مُحَمَّدٍ وَهُوَ ٱلْحَقُّ مِن رَّبِّهِمْ كَفَّرَ عَنْهُمْ سَيِّـَٔاتِهِمْ وَأَصْلَحَ بَالَهُمْ

Kannada Translation - Hamza Buturಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು ಮತ್ತು ಮುಹಮ್ಮದರಿಗೆ ಅವತೀರ್ಣವಾದ ಸಂದೇಶದಲ್ಲಿ—ಅದು ಅವರ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವಾಗಿದೆ—ವಿಶ್ವಾಸವಿಟ್ಟವರು ಯಾರೋ ಅವರ ಕೆಡುಕುಗಳನ್ನು ಅಲ್ಲಾಹು ಅಳಿಸುವನು ಮತ್ತು ಅವರ ಸ್ಥಿತಿಯನ್ನು ಸುಧಾರಿಸುವನು.
Looking for a topic? Try the meaning search — your question is scanned across all 6,236 verses.
ಭಾಷೆ — 70