طَاعَةٌ وَقَوْلٌ مَّعْرُوفٌ فَإِذَا عَزَمَ ٱلْأَمْرُ فَلَوْ صَدَقُوا۟ ٱللَّهَ لَكَانَ خَيْرًا لَّهُمْ
Kannada Translation - Hamza Buturಆಜ್ಞಾಪಾಲನೆ ಮಾಡುವುದು ಹಾಗೂ ಉತ್ತಮ ಮಾತನ್ನು ಹೇಳುವುದು. ನಂತರ ವಿಷಯವನ್ನು ತೀರ್ಮಾನಿಸಲಾದಾಗ ಅವರು ಅಲ್ಲಾಹನಿಗೆ ನಿಷ್ಠೆಯನ್ನು ತೋರಿಸಿದರೆ ಅದು ಅವರಿಗೆ ಶ್ರೇಷ್ಠವಾಗಿದೆ.