caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 22

ಮದೀನಾ · ಅವತರಣ ಕ್ರಮ 95 · 47:22

فَهَلْ عَسَيْتُمْ إِن تَوَلَّيْتُمْ أَن تُفْسِدُوا۟ فِى ٱلْأَرْضِ وَتُقَطِّعُوٓا۟ أَرْحَامَكُمْ

Kannada Translation - Hamza Buturನೀವು (ಯುದ್ಧದಿಂದ) ವಿಮುಖರಾದರೆ ಬಹುಶಃ ನೀವು ಭೂಮಿಯಲ್ಲಿ ಕಿಡಿಗೇಡಿತನ ಮಾಡುತ್ತಲೂ ಮತ್ತು ನಿಮ್ಮ ಕುಟುಂಬ ಸಂಬಂಧಗಳನ್ನು ಕಡಿಯುತ್ತಲೂ ಇರುವಿರಾ?
Looking for a topic? Try the meaning search — your question is scanned across all 6,236 verses.
ಭಾಷೆ — 70