caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 25

ಮದೀನಾ · ಅವತರಣ ಕ್ರಮ 95 · 47:25

إِنَّ ٱلَّذِينَ ٱرْتَدُّوا۟ عَلَىٰٓ أَدْبَٰرِهِم مِّنۢ بَعْدِ مَا تَبَيَّنَ لَهُمُ ٱلْهُدَى ٱلشَّيْطَٰنُ سَوَّلَ لَهُمْ وَأَمْلَىٰ لَهُمْ

Kannada Translation - Hamza Buturನಿಶ್ಚಯವಾಗಿಯೂ ಸನ್ಮಾರ್ಗವು ಸ್ಪಷ್ಟವಾದ ಬಳಿಕ ಅದರಿಂದ ಮುಖ ತಿರುಗಿಸಿ ನಡೆದವರು ಯಾರೋ ಅವರಿಗೆ ಶೈತಾನನು (ಅವರ ಕೃತ್ಯಗಳನ್ನು) ಸುಂದರವಾಗಿ ತೋರಿಸಿದ್ದಾನೆ ಮತ್ತು ಅವರಿಗೆ (ವ್ಯರ್ಥ ನಿರೀಕ್ಷೆಗಳನ್ನು) ದೀರ್ಘಗೊಳಿಸಿಕೊಟ್ಟಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70