caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 26

ಮದೀನಾ · ಅವತರಣ ಕ್ರಮ 95 · 47:26

ذَٰلِكَ بِأَنَّهُمْ قَالُوا۟ لِلَّذِينَ كَرِهُوا۟ مَا نَزَّلَ ٱللَّهُ سَنُطِيعُكُمْ فِى بَعْضِ ٱلْأَمْرِ وَٱللَّهُ يَعْلَمُ إِسْرَارَهُمْ

Kannada Translation - Hamza Buturಅದೇಕೆಂದರೆ ಅವರು (ಕಪಟವಿಶ್ವಾಸಿಗಳು) ಅಲ್ಲಾಹು ಅವತೀರ್ಣಗೊಳಿಸಿದ್ದನ್ನು ದ್ವೇಷಿಸುವವರೊಡನೆ (ಯಹೂದಿಗಳೊಡನೆ) ಹೇಳಿದರು: “ಕೆಲವು ವಿಷಯಗಳಲ್ಲಿ ನಾವು ನಿಮ್ಮ ಮಾತನ್ನು ಕೇಳುತ್ತೇವೆ.” ಅವರು ರಹಸ್ಯವಾಗಿಡುವುದನ್ನು ಅಲ್ಲಾಹು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70