فَكَيْفَ إِذَا تَوَفَّتْهُمُ ٱلْمَلَٰٓئِكَةُ يَضْرِبُونَ وُجُوهَهُمْ وَأَدْبَٰرَهُمْ
Kannada Translation - Hamza Buturಹಾಗಾದರೆ ದೇವದೂತರುಗಳು ಅವರ ಮುಖ ಮತ್ತು ಬೆನ್ನುಗಳಿಗೆ ಥಳಿಸುತ್ತಾ ಅವರನ್ನು ಆತ್ಮವನ್ನು ವಶಪಡಿಸುವಾಗ ಅವರ ಸ್ಥಿತಿ ಹೇಗಿರಬಹುದು?
فَكَيْفَ إِذَا تَوَفَّتْهُمُ ٱلْمَلَٰٓئِكَةُ يَضْرِبُونَ وُجُوهَهُمْ وَأَدْبَٰرَهُمْ