ذَٰلِكَ بِأَنَّهُمُ ٱتَّبَعُوا۟ مَآ أَسْخَطَ ٱللَّهَ وَكَرِهُوا۟ رِضْوَٰنَهُۥ فَأَحْبَطَ أَعْمَٰلَهُمْ
Kannada Translation - Hamza Buturಅದೇಕೆಂದರೆ ಅವರು ಅಲ್ಲಾಹನಿಗೆ ಕೋಪ ತರುವ ವಿಷಯಗಳನ್ನು ಅನುಸರಿಸಿದರು ಮತ್ತು ಅವನು ಇಷ್ಟಪಡುವುದನ್ನು ದ್ವೇಷಿಸಿದರು. ಆದ್ದರಿಂದ ಅವನು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು.