caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 3

ಮದೀನಾ · ಅವತರಣ ಕ್ರಮ 95 · 47:3

ذَٰلِكَ بِأَنَّ ٱلَّذِينَ كَفَرُوا۟ ٱتَّبَعُوا۟ ٱلْبَٰطِلَ وَأَنَّ ٱلَّذِينَ ءَامَنُوا۟ ٱتَّبَعُوا۟ ٱلْحَقَّ مِن رَّبِّهِمْ كَذَٰلِكَ يَضْرِبُ ٱللَّهُ لِلنَّاسِ أَمْثَٰلَهُمْ

Kannada Translation - Hamza Buturಅದೇಕೆಂದರೆ ಸತ್ಯನಿಷೇಧಿಗಳು ಮಿಥ್ಯವನ್ನು ಅನುಸರಿಸಿದರು ಮತ್ತು ಸತ್ಯವಿಶ್ವಾಸಿಗಳು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸತ್ಯವನ್ನು ಅನುಸರಿಸಿದರು. ಈ ರೀತಿ ಅಲ್ಲಾಹು ಜನರಿಗೆ ಅವರ ಸ್ಥಿತಿಗಳನ್ನು ವಿವರಿಸಿಕೊಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70