caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Muhammad, ಆಯತ್ 30

ಮದೀನಾ · ಅವತರಣ ಕ್ರಮ 95 · 47:30

وَلَوْ نَشَآءُ لَأَرَيْنَٰكَهُمْ فَلَعَرَفْتَهُم بِسِيمَٰهُمْ وَلَتَعْرِفَنَّهُمْ فِى لَحْنِ ٱلْقَوْلِ وَٱللَّهُ يَعْلَمُ أَعْمَٰلَكُمْ

Kannada Translation - Hamza Buturನಾವು ಇಚ್ಛಿಸಿದರೆ ಅವರನ್ನು ನಿಮಗೆ ತೋರಿಸುತ್ತಿದ್ದೆವು. ಆಗ ಅವರ ಲಕ್ಷಣಗಳಿಂದ ನೀವು ಅವರನ್ನು ಗುರುತಿಸುತ್ತಿದ್ದಿರಿ. ಅವರು ಮಾತನಾಡುವ ಶೈಲಿಯಿಂದಲೂ ನಿಮಗೆ ಖಂಡಿತ ಅವರನ್ನು ಗುರುತಿಸಬಹುದು. ಅಲ್ಲಾಹು ನಿಮ್ಮ ಎಲ್ಲಾ ಕರ್ಮಗಳನ್ನು ತಿಳಿಯುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70